ಎಲ್ಯಾಡಿ ಬಂದ್ಯೋ ಎನ್ನ ರಂಗಯ್ಯಾ ನೀ / Elladi bandyo Enna rangayya nee
ರಾಗ: ಶಂಕರಾಭರಣ ತಾಳ: ತ್ರಿಪುಟ ಎಲ್ಯಾಡಿ ಬಂದ್ಯೋ ಎನ್ನ ರಂಗಯ್ಯಾ ನೀ ಎಲ್ಯಾಡಿ ಬಂದ್ಯೋ ಎನ್ನ ಕಣ್ಣ ಮುಂದಾಡದೆ ||ಪ|| ಆಲಯದೊಳಗೆ ನೀನಾಡದೆ ಚಿನಿ ಪಾಲು ಸಕ್ಕರೆ ನೀನೊಲ್ಲದೆ ಚಿಕ್ಕ ಬಾಲರೊಡನೆ ಕೂಡ್ಯಾಡದೆ ಮುದ್ದು ಬಾಲಯ್ಯ ನೀ ಎನ್ನ ಕಣ್ಣ ಮುಂದಾಡದೆ…