ಅಮ್ಮ ನಿಮ್ಮ ಮನೆಗಳಲ್ಲಿ /Amma nimma manegalalli
ಅಮ್ಮ ನಿಮ್ಮ ಮನೆಗಳಲ್ಲಿ ನಮ್ಮ ರಂಗನ ಕಂಡಿರೇನೆನಮ್ಮ | ಬ್ರಹ್ಮ ಮೂರುತಿ ನಮ್ಮ ಕೃಷ್ಣನು ನಿಮ್ಮ ಕೇರಿಯೋಳಿಲ್ಲವೇನಮ್ಮ|| ಕಾಶಿ ಪೀತಾಂಬರ ಕೈಯಲ್ಲಿ ಕೊಳಲು ಪೂಸಿದ ಶ್ರೀಗಂಧ ಮೈಯೊಳಗಮ್ಮಲೇಸಾಗಿ ತುಲಸಿಯ ಮಾಲೆಯ ಹಾಕಿದ ವಾಸುದೇವನು ಬಂದ ಕಂಡಿರೇನೆ ಕರದಲ್ಲಿ ಕಂಕಣ ಬೆರಳಲ್ಲಿ ಉಂಗುರ ಕೊರಳಲ್ಲಿ ಹಾಕಿದ ಹುಲಿಯುಗುರಮ್ಮ ಅರಳೆಲೆ ಕನಕದ…