ದಯವಿರಲಿ ದಯವಿರಲಿ ದಾಮೋದರ/ Dayavirali dayavirali damodara
ದಯವಿರಲಿ ದಯವಿರಲಿ ದಾಮೋದರ ।।ಪ॥ಸಯವಾಗಿ ಬಿಡದೆನ್ನ ಸಾಕುವ ಶ್ರೀಕ್ರಷ್ಣ ।।ಅ.ಪ॥ ಹೋಗಿ ಬರುವೆನಯ್ಯ ಹೋದ ಹಾಂಗೆಲ್ಲಸಾಗುವವನಲ್ಲನಾ ನಿನ್ನ ಬಿಟ್ಟುತೂಗಿ ತೊಟ್ಟಿಲು ಕೊನೆಗೆ ಸ್ಥಳದಲ್ಲೆ ನಿಲ್ಲುವುದುಹ್ಯಾಗೆ ನೀ ನಡೆದಂತೆ ಹಾಗೆ ನಾ ನಡಕೊಂಬೆ ।।೧।। ಇದ್ದಲ್ಲೆ ಎನ್ನನುದ್ಧರಿಪ ಶಕ್ತಿ ಅ-ಸಾಧ್ಯ ನಿನಗೆಂದು ನಾ…