ನಿನ್ನ ನೋಡಿ ಧನ್ಯನಾದೆನೊ/Ninna nodi dhanyanaadeno
ನಿನ್ನ ನೋಡಿ ಧನ್ಯನಾದೆನೊ - ಹೇ ಶ್ರೀನಿವಾಸ ||ಪ|| ನಿನ್ನ ನೋಡಿ ಧನ್ಯನಾದೆ ಎನ್ನ ಮನದಿ ನಿಂತು ಸುಪ್ರ-ಸನ್ನ ದಯಮಾಡಿ ನೀನು ಮುನ್ನಿನಂತೆ ಸಲಹ ಬೇಕೋ ||ಅ.ಪ|| ಲಕ್ಷ್ಮಿರಮಣ ಪಕ್ಷಿವಾಹನ ಲಕ್ಷ್ಮಿ ನಿನ್ನ ವಕ್ಷದಲ್ಲಿ ರಕ್ಷಣ ಶಿಕ್ಷಣ ದಕ್ಷ ಪಾಂಡವ ಪಕ್ಷ…