ಏಕೆ ಕಕುಲಾತಿಪಡುವೆ ಎಲೆ ಮನವೆ / Eke kakulaati paduve ele manave
ಏಕೆ ಕಕುಲಾತಿಪಡುವೆ ಎಲೆ ಮನವೆ ||ಪ|| ಲೋಕವನೆ ಸಲಹುವ ಶ್ರೀನಿವಾಸನು ನಮ್ಮ |ಸಾಕಲಾರದೆ ಬಿಡುವನೇ - ಮನವೆ ||ಅಪ|| ಆನೆಗಳಿಗೆಯ್ದಾರು ಮಣವಿನಾಹಾರವನು ಅಲ್ಲಿ ತಂದಿತ್ತವರದಾರೊ |ಜೇನುನೊಣ ಮೊದಲಾದ ಕ್ರಿಮಿ - ಕೀಟಗಳಿಗೆಲ್ಲ |ತಾನುಣಿಸದಲೆ ಬಿಡುವನೇ - ಮರುಳೆ ||1|| ಕಲ್ಲಿನೊಳಗಿರುವ ಕಪ್ಪೆಗಳಿಗಾಹಾರವನು…