ಯಾರೇ ರಂಗನ ಯಾರೇ ಕೃಷ್ಣನ / Yare rangana yare krishnana
ರಚನೆ : ಪುರಂದರದಾಸರು ಯಾರೇ ರಂಗನ ಯಾರೇ ಕೃಷ್ಣನ || ಪ ||ಯಾರೇ ರಂಗನ ಕರೆಯ ಬಂದವರು || ಅ.ಪ || ಗೋಪಾಲ ಕೃಷ್ಣನ, ಪಾಪ ವಿನಾಶನ ಈ ಪರಿಯಿಂದಲಿ ಕರೆಯ ಬಂದವರು || ೧ ||…
ರಚನೆ : ಪುರಂದರದಾಸರು ಯಾರೇ ರಂಗನ ಯಾರೇ ಕೃಷ್ಣನ || ಪ ||ಯಾರೇ ರಂಗನ ಕರೆಯ ಬಂದವರು || ಅ.ಪ || ಗೋಪಾಲ ಕೃಷ್ಣನ, ಪಾಪ ವಿನಾಶನ ಈ ಪರಿಯಿಂದಲಿ ಕರೆಯ ಬಂದವರು || ೧ ||…
ರಚನೆ : ಪುರಂದರದಾಸರು ಅಂಬಿಗ ನಾ ನಿನ್ನನಂಬಿದೆ, ಜಗ-ದಂಬಾರಮಣ ನಂಬಿದೆ ||ಪ|| ಅಂಬಿಗ ಜಗದಂಬಿಗ | ಅಂಬಿಗ ನಿನ್ನ ನಂಬಿದೆ ತುಂಬಿದ ಹರಿಗೋಲಂಬಿಗ, ಅದ-ಕೊಂಭತ್ತು ಛಿದ್ರವು ಅಂಬಿಗಸಂಭ್ರಮದಿಂ ನೋಡಂಬಿಗ ಅದ-ರಿಂಬು ನೋಡಿ ನಡೆಸಂಬಿಗ ಹೊಳೆಯ ಭರವ ನೋಡಂಬಿಗ, ಅದಕೆಸೆಳವು ಘನವಯ್ಯ ಅಂಬಿಗಸುಳಿಯೊಳು…
ಆದಿ ಲಕ್ಷ್ಮಿ ದೇವಿಗೆ ಆರತಿಯ ಎತ್ತಿರೆ,ಅರಿಶಿನ ಕುಂಕುಮ ಹಚ್ಚಿ ಹೂಮಾಲೆ ಹಾಕಿರೆ||ಆ|| ಧಾನ್ಯ ಲಕ್ಷ್ಮಿ ಗೆ ನೀವು ಧೂಪ ದೀಪ ಹಚ್ಚಿರೆ ||ಧಾ||ಕನಕ ಲಕ್ಷ್ಮಿಗೆ ನೀವು ನೈವೇದ್ಯವ ತನ್ನಿರೇ||ಕ || ಆದಿಲಕ್ಷ್ಮೀ… ಬಲದ ಕಾಲು ಮುಂದೇ ಇಟ್ಟು ಹೊಸಿಲು ದಾಟಿ ಬಾರಮ್ಮ…
ರಚನೆ : ಪುರಂದರದಾಸರು ಇನ್ನು ದಯ ಬಾರದೆ ದಾಸನ ಮೇಲೆ || ಪ ||ಪನ್ನಗ ಶಯನ ಶ್ರೀ ಪರಮ ಪುರುಷ || ಅ.ಪ || ನಾನಾ ದೇಶಗಳಲ್ಲಿ ನಾನಾ ಕಾಲಗಳಲ್ಲಿ ನಾನಾ ಯೋನಿಗಳಲ್ಲಿ ನಲಿದು ಹುಟ್ಟಿ ನಾನು ನನ್ನದು ಎಂಬ ನರಕದೊಳಗೆ ಬಿದ್ದುನೀನೆ ಗತಿ ಎಂದು ನಂಬಿದ ದಾಸನ…
ಪಾಲ್ಗಡಲಿನಿಂದ ಉದಿಸಿ ಹರಿಯ ವರಿಸಿ | ಕರವೀರ ಪುರದಲ್ಲಿ ಬಂದು ನೆಲೆಸಿ ಗತಿ ನೀನೇ ಎಂದವರ ಕೈ ಬಿಡದೆ ಹರಸಿ | ಕಾಪಾಡುವ ತಾಯೆ ಬಾರೆ ಕನಿಕರಿಸಿ || ಧನಲಕ್ಷ್ಮೀ ದಯೆ ತೋರಿ ಬಾಮ್ಮ ಅಮ್ಮಾ |ಸೌಭಾಗ್ಯ ಲಕ್ಷ್ಮಿ ನೀ ಬಾರಮ್ಮ…
ಬಾಗಿಲ ತೆರೆದಿರುವೆ ತಾಯೇ ಪೂಜೆಗೆ ಕಾದಿರುವೆಸೇವೆಯ ಸ್ವೀಕರಿಸು ಬಾ.ಽ... ಭಾಗ್ಯಲಕ್ಷ್ಮಿಯೇ..ಬಾಗಿಲ ತೆರೆದಿರುವೆ ತಾಯೇ ಪೂಜೆಗೆ ಕಾದಿರುವೆ... ಹೊಸಲಿನ ಪೂಜೆ ಮಾಡಿದೆಯಮ್ಮ..ಹಸಿರು ತೋರಣ.ಽ.. ಕಟ್ಟಿದೆಯಮ್ಮ.. ತುಪ್ಪದ ದೀಪ ಬೆಳಗಿದೆಯಮ್ಮಮಲ್ಲಿಗೆ ಮಾಲೆ ಕಾದಿದೆಯಮ್ಮಕಮಲಾಕ್ಷಿ ಕಮಲಮುಖಿ ಕಮಲೋದ್ಭವೇ ಬಾರೆ.. ಬಾಗಿಲ ತೆರೆದಿರುವೆ ತಾಯೇ ಪೂಜೆಗೆ ಕಾದಿರುವೆ..…
ಕಮಲದ ಮೊಗದೊಳೆ ಕಮಲದ ಕಣ್ಣೋಳೆ ಕಮಲವ ಕೈಯಲ್ಲಿ ಹಿಡಿದೊಳೆ..ಕಮಲನಾಭನ ಹೃದಯ ಕಮಲದಲಿ ನಿಂತೋಳೆ ಕಮಲಿ ನೀ ಕರಮುಗಿವೆ ಬಾ ಮಾ..ಪೂಜೆಯ ಸ್ವೀಕರಿಸೆ ದಯಮಾಡಿಸಮ್ಮ… ಕಾವೇರಿ ನೀರ ಅಭಿಷೇಕಕಾಗಿ ನಿನಗಾಗಿ ನಾ ತಂದೆನಮ್ಮ..ಕಂಪನ್ನು ಚೆಲ್ಲೋ ಸುಮರಾಶಿಯಿಂದ ಹೂಮಾಲೆ ಕಟ್ಟಿರುವೆನಮ್ಮ..ಬಂಗಾರ ಕಾಲ್ಗೆಜ್ಜೆನಾದ ನಮ್ಮ ಮನೆಯಲ್ಲವ…
ಮನಸಿನಲ್ಲಿ ನಿಂತಿರಲು ಮಂಜುನಾಥ ಮಂಜಿನೊಳು ಮರೆಯುವುದು ಎಲ್ಲ ಕ್ಲೇಶಮನೆಯು ಒಂದು ಪುಣ್ಯದ ಧರ್ಮಸ್ಥಳ ಮುದದಿಂದ ಒಲಿದಿರಲು ಮಂಜೇಷ ||೧|| ಸತ್ಯಧರ್ಮ ನಿಷ್ಠೆಯಿಂದ ಪಾಲಿಸುವಾಗ ಭಕ್ತಿಯಿಂದ ದೈವ ಪೂಜೆ ಮಾಡಿದಂತೆ ಅನ್ನದಾನ ವಸ್ತ್ರದಾನ ಮಾಡುವಾಗ ಧರ್ಮಸ್ಥಳ ಪ್ರಭು ದರ್ಶನ ಆದಂತೆ ||೨|| ಶುಭ್ರವಾದ…
ರಚನೆ : ಕನಕದಾಸರು ಇಷ್ಟು ದಿನ ಈ ವೈಕುಂಠಎಷ್ಟು ದೂರವೋ ಎನುತಲಿದ್ದೆದೃಷ್ಟಿಯಿಂದಲಿ ನಾನು ಕಂಡೆಸೃಷ್ಟಿಗೀಶನೇ ಶ್ರೀರಂಗಶಾಯಿ ||ಪ|| ಎಂಟು ಏಳನು ಕಳೆದುದರಿಂದಬಂಟರೈವರ ತುಳಿದುದರಿಂದಕಂಟಕನೊಬ್ಬನ ತರಿದುದರಿಂದಬಂಟನಾಗಿ ಬಂದನೋ ಶ್ರೀರಂಗಶಾಯಿ ||1|| ವಜ್ರ ವೈಢೂರ್ಯದ ತೊಲೆಗಳ ಕಂಡೆಪ್ರಜ್ವಲಿಪ ಮಹಾದ್ವಾರವ ಕಂಡೆನಿರ್ಜರಾದಿ ಮುನಿಗಳ ಕಂಡೆದುರ್ಜನಾಂತಕನೆ ಶ್ರೀರಂಗಶಾಯಿ…
ರಚನೆ : ಪುರಂದರದಾಸರು ಪಿಳ್ಳಂಗೋವಿಯ ಚೆಲುವ ಕೃಷ್ಣನ ಎಲ್ಲಿ ನೋಡಿದಿರಿರಂಗನ ಎಲ್ಲಿ ನೋಡಿದಿರಿ || ಪ || ಎಲ್ಲಿ ನೋಡಿದರಲ್ಲಿ ತಾನಿಲ್ಲ ದಿಲ್ಲವೆಂದು ಬಲ್ಲ ಜಾಣರೆ || ಅ.ಪ || ನಂದಗೋಪನ ಮಂದಿರಂಗಳ ಸಂದುಗೊಂದಿನಲಿಅಂದ ಚಂದದ ಗೋಪ ಬಾಲರ ವೃಂದ ವೃಂದದಲಿಸುಂದರಾಂಗದ…