ಚಿಂತೆಯನು ಪರಿಹರಿಸು
ಚಂದ್ರವದನೇ / Chinteyanu pariharisu chandravadane
ಚಿಂತೆಯನು ಪರಿಹರಿಸು ಚಂದ್ರವದನೇ |ಚಂದ್ರಶೇಖರನಾಣೆ ಬಹುವಿಧದಿ ನೊಂದು ಭ್ರಾಂತನಾದೆ ತಾಯೇ ||ಚಿಂತೆಯನು|| ಹೆಣ್ಣಿಗೋಸುಗ ಪೋಗಿ ಹೆಣ್ಣಿನಾಶೆಯ ಮಾಡಿ ಮಣ್ಣುಪಾಲಾದೆನೇ |ಬಣ್ಣಕ್ಕೆ ಮರುಳಾಗಿ ಬಾಣಕ್ಕೆ ಗುರಿಯಾಗಿ||೨||ಕಣ್ಣುಕಾಣದೆ ಕೂಪದೊಳು ಬಿದ್ದೆಅನ್ನಪೂರ್ಣೆಯೆ ನಿನ್ನ ಚರಣವನು ನಂಬಿದ ಶರಣನ ಪಾಲಿಸು ತಾಯೇ ||೨|| ಮನನಿಲ್ಲದೆ ಮತ್ತೆ ಮನಬಂದತ್ಯೆರ ತಿರುಗಿ ಮನ್ಮಥನ ಬಯಸಿದೆ |ಮಾನಹಾನಿಯಾಗಿ…