ಆರೇನು ಮಾಡುವರು ಅವನಿಯೊಳಗೆ/ Arenu maduvaru avaniyolage

ಆರೇನು ಮಾಡುವರು ಅವನಿಯೊಳಗೆ ||pa|| ಪೂರ್ವಜನ್ಮದ ಕರ್ಮ ಹಣೆಯಲ್ಲಿ ಬರೆದುದಕೆ ||a.pa|| ಮಾಡಿದಡುಗೆಯು ಕೆಡಲು ಮನೆಯ ಗಂಡನು ಬಿಡಲುಕೂಡಿದ್ದ ಸತಿ ತಾನು ಕುಣಿಸ್ಯಾಡಲುಗೋಡೆಗೆ ಬರೆದ ಹುಲಿ ಘುಡಿಘುಡಿಸಿ ತಿನಬರಲುಆಡದಾ ಮಾತುಗಳ ಅಖಿಳರೂ ನಿಜವೆನಲು ||1|| ಹೊಲ ಬೇಲಿ ಮೆದ್ದರೆ ಮೊಲವೆದ್ದು ಇರಿದರೆತಲೆಗೆ…

Continue Readingಆರೇನು ಮಾಡುವರು ಅವನಿಯೊಳಗೆ/ Arenu maduvaru avaniyolage

ಅರವಿಂದಾಲಯೇ ತಾಯೇ / Aravindaalaye taaye

ಅರವಿಂದಾಲಯೇ ತಾಯೇ ಶರಣು ಹೊಕ್ಕೆನು ಕಾಯೇಸಿರಿ ರಮಣನ ಪ್ರಿಯೇ ಜಗನ್ಮಾತೇ ||ಪ|| ಕಮಲ ಸುಗಂಧಿಯೇ ಕಮಲದಳ ನೇತ್ರೆಯೆ ಕಮಲವಿಮಲ ಶೋಭಿತೇಕಮನೀಯ ಹಸ್ತಪಾದ ಕಮಲವಿರಾಜಿತೇ ಕಮಲೇ ಕಾಯೇ ಎನ್ನನು(ಶ್ರೀ ಲಕುಮಿಯೇ) ||1|| ನಿನ್ನ ಕರುಣ ಕಟಾಕ್ಷ ವಿಕ್ಷಣದಿಂದಲಿ ತನುಮನಗಳನಿತ್ತೆ ಧನ್ಯ ವಿರಾಜಿತೇಅಜಭಾವಾದಿಗಳ ಪ್ರಸನ್ನೇ…

Continue Readingಅರವಿಂದಾಲಯೇ ತಾಯೇ / Aravindaalaye taaye

ಜೋ ಜೋ ಯಶೋದೆಯ /Jo jo yashodeya

ಜೋ ಜೋ ಯಶೋದೆಯ ನಂದ ಮುಕುಂದನೆ ಜೋ ಜೋ ಕಂಸ ಕುಠಾರಿಜೋ ಜೋ ಮುನಿಗಳ ಹೃದಯಮಂದಿರ ಜೋ ಜೋ ಲಕುಮಿಯ ರಮಣ |ಪ.| ಹೊಕ್ಕಳ ಹೂವಿನ ತಾವರೆಗಣ್ಣಿನ ಇಕ್ಕಿದ್ದ ಮಕರಕುಂಡಲದಜಕ್ಕರಿಸುವ ಕದಪಿನ ಸುಳಿಗುರುಳಿನ ಚಿಕ್ಕ ಬಾಯಿ ಮುದ್ದು ಮೊಗದಸೊಕ್ಕಿದ ಮದಕರಿಯಂದದಿ ನೊಸಲಲಿ…

Continue Readingಜೋ ಜೋ ಯಶೋದೆಯ /Jo jo yashodeya

ಇಟ್ಟಿಗೆ ಮೇಲೆ ನಿಂತ ನಮ್ಮ ಇಟ್ಟಿಗೆ / Ittige mele ninta namma ittige

ಇಟ್ಟಿಗೆ ಮೇಲೆ ನಿಂತ ನಮ್ಮ ಇಟ್ಟಿಗೆ ಮೇಲೆ ನಿಂತ ನಮ್ಮ ವಿಠ್ಠಲ ತಾನುಪುಟ್ಟಪಾದ ಊರಿನಿಂತ ದಿಟ್ಟ ತಾನು      ||ಪ|| ಪುಟ್ಟ ಪಾದ ಊರಿ ನಿಂತ ಗಟ್ಟಿಯಾಗಿ ನಿಂತಾನಮ್ಮಟೊಂಕದ ಮೇಲೆ ಕೈಯಕಟ್ಟಿ ಭಕ್ತರು ಬರುವುದ ನೋಡುವನಮ್ಮ ||ಅ ಪ|| ಪಂಢರಪುರದಲ್ಲಿರುವನಂತೆ…

Continue Readingಇಟ್ಟಿಗೆ ಮೇಲೆ ನಿಂತ ನಮ್ಮ ಇಟ್ಟಿಗೆ / Ittige mele ninta namma ittige

ಜಗನ್ಮೋಹನನೇ ಕೃಷ್ಣ / Jaganmohanane krishna

ಜಗನ್ಮೋಹನನೇ ಕೃಷ್ಣ ಜಗವಂ ಪಾಲಿಪನೆ    ॥ಪ॥ ಒಬ್ಬಳ ಬಸುರಿಂದಲಿ ಬಂದೆ ಮತ್ತೊಬ್ಬಳ ಕೈಯಲಿ ನೀ ಬೆಳೆದೆಕೊಬ್ಬಿದ ದೈತ್ಯರ ಒಡಲ ಸೀಳಿದೆ ಇಂಥತಬ್ಬಿಬ್ಬಾಟವನೆಲ್ಲಿ ಕಲಿತೆಯೊ ರಂಗ             ॥೧॥ ಲೋಕದೊಳಗೆ ನೀ ಶಿಶುವಾಗಿ ಮೂರ್ಲೋಕವನೆಲ್ಲ ಬಾಯಲಿ ತೋರಿದೆಆಕಳ ಕಾಯುವ ಚಿಣ್ಣನೆಂದೆನಿಸಿದೆಈ ಕುಟಿಲವನೆಲ್ಲಿ ಕಲಿತೆಯೊ ರಂಗ            …

Continue Readingಜಗನ್ಮೋಹನನೇ ಕೃಷ್ಣ / Jaganmohanane krishna

ಬಾರೋ ನಮ್ಮ ಮನೆಗೆ / Baro namma manege sri raghavendra

ಬಾರೋ ನಮ್ಮ ಮನೆಗೆ ಶ್ರೀ ರಾಘವೇಂದ್ರ ।ಪ ।ಬಾರೋ ದುಃಖಾಪಹಾರ ಬಾರೋ ದುರಿತದೂರಬಾರಯ್ಯ ಸನ್ಮಾರ್ಗ ದಾರಿ ತೋರುವರು ।।ಬಾರೋ ॥ ಬಾಲ ಪ್ರಹ್ಲಾದನಾಗಿ ಖೂಳ ಕಶ್ಯಪುವಿಗೆಲೋಲ ಶ್ರೀ ನರಹರಿ ಕಾಲರೂಪನ ತೋರ್ವ ।।ಬಾರೋ ।। ವ್ಯಾಸ ನಿರ್ಮಿತ ಗ್ರಂಥ ಮಧ್ವಕೃತ ಭಾಷ್ಯವಬೇಸರದಿ…

Continue Readingಬಾರೋ ನಮ್ಮ ಮನೆಗೆ / Baro namma manege sri raghavendra

ಜಗಪತಿಯ ತೋರಮ್ಮ / Jagapatiya toramma enage karunava

ಜಗಪತಿಯ ತೋರಮ್ಮ ಎನಗೆ ಕರುಣವ ಮಾಡಮ್ಮ ||pa|| ಅಘಗಳ ಕಳೆವ ಅಮೋಘದೇವನಭಕುತರ ಕಾವನ ಎನ್ನಯ ಜೀವನ ||a.pa|| ಮೃಗಲಾಂಛನ ವದನೆ ಮೃದು ಸರಸಿಜ ಸದನೆಹಗಲು ಇರುಳು ನಿನ್ನ ಸಂಯೋಗನ್ನ ಅನಂತ ಭೋಗನ್ನ ಕಿರೀಟಿಯ ಬೀಗನ್ನ||1|| ಭ್ರಮರ ಕುಂತಳೆ ಜಾಣೆ ಸುಮನ ಕೋಕಿಲಗಾನೆಕಮಲ…

Continue Readingಜಗಪತಿಯ ತೋರಮ್ಮ / Jagapatiya toramma enage karunava

ಜಾಲಿಯ ಮರದಂತೆ / Jaliya maradante dhareyolu

ಜಾಲಿಯ ಮರದಂತೆ ಧರೆಯೊಳು ದುರ್ಜನರು |ಪ|ಮೂಲಾಗ್ರ ಪರಿಯಂತೆ ಮುಳ್ಳು ಕೂಡಿಪ್ಪಂತೆ||ಆ.ಪ|| ಬಿಸಿಲಲ್ಲಿ ಬಳಲಿ ಬಂದವರಿಗೆ ನೆರಳಿಲ್ಲಹಸಿದು ಬಂದವರಿಗೆ ಹಣ್ಣು ಇಲ್ಲಕುಸುಮ ವಾಸನೆಯಿಲ್ಲ ಕೂಡಲು ಸ್ಥಳವಿಲ್ಲರಸದಲ್ಲಿ ಸ್ವಾದವು ವಿಷದಂತೆ ಇರುತಿಹ||1|| ಊರ ಹಂದಿಗೆ ಷಡ್ರಸಾನ್ನವನಿಕ್ಕಲುನಾರುವ ದುರ್ಗಂಧ ಬಿಡಬಲ್ಲುದೆಘೋರಪಾಪಿಗೆ ತತ್ವಜ್ಞಾನವ ಪೇಳಲುಕ್ರೂರ ಕರ್ಮವ ಬಿಟ್ಟು…

Continue Readingಜಾಲಿಯ ಮರದಂತೆ / Jaliya maradante dhareyolu

ಹರಿ ನಾರಾಯಣ ಹರಿ / Hari naaraayana hari

ಹರಿ ನಾರಾಯಣ ಹರಿ ನಾರಾಯಣ ಹರಿ ನಾರಾಯಣ ಏನು ಮನವೇ |ನಾರಾಯಣನೆಂಬ ನಾಮದ ಬೀಜವ ನಾರದ ಬಿತ್ತಿದ ಧರೆಯೊಳಗೆ || ತರಳ ಧ್ರುವನಿಂದ ಅಂಕುರಿಸಿತು ಅದು ವರ ಪ್ರಹ್ಲಾದನಿಂದ ಮೊಳಕಾಯಿತು |ಧರಣೀಶ ರುಕ್ಮಾಂಗದನಿಂದ ಚಿಗುರಿತು ಗುರು ಪಿತಾಮಹಾನಿಂದ ಹೂವಾಯ್ತು || ವಿಜಯನ…

Continue Readingಹರಿ ನಾರಾಯಣ ಹರಿ / Hari naaraayana hari

ಹೆಂಡತಿ, ಪ್ರಾಣ ಹಿಂಡುತಿ / Hendati prana hinduti

ಹೆಂಡತಿ ಪ್ರಾಣ ಹಿಂಡುತಿ ||ಪ||ದೊಡ್ಡ ಕೊಂಡ ಕೋತಿಯಂತೆ ಕುಣಿಕುಣಿಸುತ್ತಿ ||ಅ|| ಹೊತ್ತಾರೆ ಏಳುತ್ತಿ ಹೊರಗೆ ತಿರುಗಾಡುತ್ತಿಹೊತ್ತು ಹೋಯಿತು ಭತ್ಯ ತಾರೆನ್ನುತ್ತಿಉತ್ತಮ ಗುರುಹಿರಿಯರ ಮಾತು ಮೀರುತ್ತಿಮೃತ್ಯು ದೇವತೆಯಂತೆ ಮನೆಯೊಳಗಿರುತ್ತಿ || ಇಲ್ಲದ್ದು ಬೇಡುತ್ತಿ ಸುಳ್ಳು ಮಾತಾಡುತ್ತಿಒಳ್ಳೆ ಊಟವನುಂಡು ಕುಳಿತಿರ್ಪೆನೆಂತಿಎಳ್ಳಿನಷ್ಟು ಕೆಲಸ ಮಾಡಲಾರೆನೆಂತಿಎಲ್ಲೆಲ್ಲಿ ತಲೆಯೆತ್ತದ್ಹಾಂಗೆ…

Continue Readingಹೆಂಡತಿ, ಪ್ರಾಣ ಹಿಂಡುತಿ / Hendati prana hinduti