ಹಾಲಲ್ಲಾದರು ಹಾಕು /Haalalladaru haaku
ಹಾಲಲ್ಲಾದರು ಹಾಕು ನೀರಲ್ಲಾದರು ಹಾಕು ರಾಘವೇಂದ್ರ |ಹಾಲಲ್ಲಿ ಕೆನೆಯಾಗಿ, ನೀರಲ್ಲಿ ಮೀನಾಗಿ ಹಾಯಾಗಿರುವೆ ರಾಘವೇಂದ್ರ || ಮುಳ್ಳಲ್ಲಾದರು ನೂಕು, ಕಲ್ಲಲ್ಲಾದರು ನೂಕು ರಾಘವೇಂದ್ರ |2|ಮುಳ್ಳಲ್ಲಿ ಮುಳ್ಳಾಗಿ, ಕಲ್ಲಲ್ಲಿ ಕಲ್ಲಾಗಿ ಒಂದಾಗಿರುವೆ ರಾಘವೇಂದ್ರ ಬಿಸಿಲಲ್ಲಿ ಒಣಗಿಸು, ನೆರಳಲ್ಲಿ ಮಲಗಿಸು ರಾಘವೇಂದ್ರ |ಬಿಸಿಲಲ್ಲಿ ಕೆಂಪಾಗಿ, ನೆರಳಲ್ಲಿ ತಂಪಾಗಿ ನಗುನಗುತ ಇರುವೆ…