ಒಮ್ಮೆ ನಿನ್ನ ವೀಣೆಯನ್ನು /Omme ninna veeneyannu
ಒಮ್ಮೆ ನಿನ್ನ ವೀಣೆಯನ್ನು ನುಡಿಸಲಾರೆಯ ಸುಮ್ಮನಿರುವ ತಂತಿಯನ್ನು ಮೀಟಲಾರೆಯತಾಳಲಾರೆ ರಾಘವೇಂದ್ರ ಕೇಳುವಾಸೆಯ ಬಾಳಿನಲ್ಲಿ ಬೆರೆಸು ನಿನ್ನ ನಾದಮಹಿಮೆಯ ||ಒಮ್ಮೆ ನಿನ್ನ ವೀಣೆಯನ್ನು || ಗಾನ ಲಹರಿ ಜಗವನೆಲ್ಲ ತುಂಬಿ ಕುಣಿಸಲಿ ಧ್ಯಾನದಲ್ಲಿ ಲೀನವಾಗಿ ಜೀವ ನಲಿಯಲಿ ನಾನು ಎಂಬ ಭಾವವಿಂದೆ ಕರಗಿ…