ಲೋಕ ಭರಿತನೋ ರಂಗಾನೇಕ / Lokabaritano ranganeka
ಲೋಕ ಭರಿತನೋ ರಂಗಾನೇಕ ಚರಿತನೊ ||ಪ||ಕಾಕು ಜನರ ತರಿದು ತನ್ನೇಕಾಂತ ಭಕ್ತರ ಪೊರೆವ ಕೃಷ್ಣ ||ಅ.ಪ|| ರಾಜಸೂಯ ಯಾಗದಲ್ಲಿ ರಾಜರಾಜರಿರಲು ವಸು-ದೇವಸುತನು ಈತನೆ ಸಭಾಪೂಜೆಗರ್ಹನೆನಿಸಿದಾತ||1|| ಮಿಕ್ಕ ನೃಪರ ಜರಿದು ಅಮಿತ ವಿಕ್ರಮ ಯದುವರನೆ ತನಗೆ ತಕ್ಕ ರಮಣನೆಂದು ರುಕ್ಮಿಣಿ ಉಕ್ಕಿ ಮಾಲೆಯಿಕ್ಕಿದಳಾಗ||…