ಕಷ್ಟಪಟ್ಟರು ಇಲ್ಲ ಕಳವಳಿಸಿದರು / Kashtapattaru ella kalavalisidaru
ಕಷ್ಟಪಟ್ಟರು ಇಲ್ಲ ಕಳವಳಿಸಿದರು ಇಲ್ಲ ಭ್ರಷ್ಟ ಮಾನವ ನಿನ್ನ ಹಣೆಬರೆಹವಲ್ಲದೆ ಇಲ್ಲ ||ಪ|| ಸಿರಿವಂತನ ಸ್ನೇಹವ ಮಾಡಿ ನಡೆದರು ಇಲ್ಲ ಪರಿಪರಿಯಲಿ ವಿದ್ಯೆಯ ಕಲಿತರಿಲ್ಲ ನರಿಯ ಬುದ್ಧಿಯಿಂದಲಿ ನಡೆದುಕೊಂಡರು ಇಲ್ಲ ಅರಿಯದೆ ಹಲವ ಹಂಬಲಿಸಿದರು ಇಲ್ಲ ||1|| ಕೊಂಡಾಡಿ ಕಾಡಿ ನೀ…