ಅಳುವದ್ಯಾತಕೊ ರಂಗ ಅತ್ತರಂಜಿಪ / Aluvudyatako ranga
ಅಳುವದ್ಯಾತಕೊ ರಂಗ ಅತ್ತರಂಜಿಪ ಗುಮ್ಮ ಪುಟ್ಟಿದೇಳು ದಿವಸದಲಿ ದುಷ್ಟ ಪೂತನಿಯ ಕೊಂದೆಮುಟ್ಟಿ ವಿಷದ ಮೊಲೆಯುಂಡ ಕಾರಣದೃಷ್ಟಿ ತಾಕಿತೆ ನಿನಗೆ ರಂಗಯ್ಯ ಬಾಲಕತನದಿ ಗೋಪಾಲಕರೊಡಗೂಡಿಕಾಳಿಂದಿ ಮಾಡುವನು ಕಲಕಿದ ಕಾರಣಕಾಲು ಉಳುಕಿತೆ ನಿನಗೆ ರಂಗಯ್ಯ ತುರುವ ಕಾಯಲು ಪೋಗೆ ಭರದಿ ಇಂದ್ರ ಮಳೆಗರೆಯೆಬೆರಳಲಿ ಬೆಟ್ಟವನೆತ್ತಿದ…