ಅಮ್ಮಾ ಲಕುಮಿದೇವಿ / Amma lakumidevi nimmarasana
ಅಮ್ಮಾ ಲಕುಮಿದೇವಿ ನಿಮ್ಮರಸನ ತೋರೆಸುಮ್ಮನೆ ಬಿಡುವದು ಸಮ್ಮತವೇ ನಿನಗೆ ||ಪ|| ಹೆತ್ತ ಬಾಲರು ಮಂದಮತಿಗಳಾದರೆ ತಾಯಿಸತ್ತು ಹೋಗಲಿ ಎಂದು ಎತ್ತದೆ ಬಿಡುವೊಳೆ || 1 || ನಿಮ್ಮ ಮಾತಿಗೆ ಹರಿ ಸಮ್ಮತನಾಗುವಕುಮತಿಗಳೆಣಿಸದೆ ರಾಮ ಮೂರುತಿ ತೋರೆ || 2 || ಸಿಂಧುತನಯೆ…