ಅಚಾರವಿಲ್ಲದ ನಾಲಿಗೆ ನಿನ್ನ ನೀಚ / Acharavillada naalige
ಆಚಾರವಿಲ್ಲದ ನಾಲಿಗೆ ನಿನ್ನ ನೀಚ ಬುದ್ಧಿಯ ಬಿಡು ನಾಲಿಗೆ || ಪ ||ವಿಚಾರವಿಲ್ಲದೆ ಪರರ ದೂಷಿಸುವುದಕೆ ಚಾಚಿಕೊಂಡಿರುವಂತಹ ನಾಲಿಗೆ || ಅ.ಪ || ಪ್ರಾತಃ ಕಾಲದೊಳೆದ್ದು ನಾಲಿಗೆ ಶ್ರೀಪತಿ ಎನ್ನಬಾರದೆ ನಾಲಿಗೆಪತಿತಪಾವನ…
ಆಚಾರವಿಲ್ಲದ ನಾಲಿಗೆ ನಿನ್ನ ನೀಚ ಬುದ್ಧಿಯ ಬಿಡು ನಾಲಿಗೆ || ಪ ||ವಿಚಾರವಿಲ್ಲದೆ ಪರರ ದೂಷಿಸುವುದಕೆ ಚಾಚಿಕೊಂಡಿರುವಂತಹ ನಾಲಿಗೆ || ಅ.ಪ || ಪ್ರಾತಃ ಕಾಲದೊಳೆದ್ದು ನಾಲಿಗೆ ಶ್ರೀಪತಿ ಎನ್ನಬಾರದೆ ನಾಲಿಗೆಪತಿತಪಾವನ…
ಊರಿಗೆ ಬಂದರೆ ದಾಸಯ್ಯ ನಮ್ಮಕೇರಿಗೆ ಬಾ ಕಂಡ್ಯ ದಾಸಯ್ಯಕೇರಿಗೆ ಬಂದರೆ ದಾಸಯ್ಯ ಗೊಲ್ಲಕೇರಿಗೆ ಬಾ ಕಂಡ್ಯ ದಾಸಯ್ಯ || ಕೊರಳೊಳು ವನಮಾಲೆ ಧರಿಸಿದವನೆ ಕಿರುಬೆರಳಲಿ ಬೆಟ್ಟವನೆತ್ತಿದನೆಇರುಳು ಹಗಲು ನಿನ್ನ ಕಾಣದೆ ಇರಲಾರೆಮರುಳು ಮಾಡಿದಂಥ ದಾಸಯ್ಯ || ಕಪ್ಪು ವರ್ಣದ ದಾಸಯ್ಯ ಕಂ-ದರ್ಪನ…
ಆರಿಗೆ ವಧುವಾದೆ ಅಂಬುಜಾಕ್ಷಿಕ್ಷೀರಾಬ್ಧಿಕನ್ನಿಕೆ ಶ್ರೀ ಮಹಾಲಕುಮಿ ಶರಧಿಬಂಧನ ರಾಮಚಂದ್ರ ಮೂರುತಿಗೋಪರಮಾತ್ಮ ಸಿರಿಯನಂತಪದ್ಮನಾಭನಿಗೋಸರಸಿಜನಾಭ ಜನಾರ್ದನ ಮೂರುತಿಗೋಎರಡು ಹೊಳೆಯ ರಂಗಪಟ್ಟಣವಾಸಗೋ ಚೆಲುವ ಬೇಲೂರ ಚೆನ್ನಿಗರಾಯನಿಗೋಕೆಳದಿ ಹೇಳುಡುಪಿನ ಕೃಷ್ಣರಾಯನಿಗೋಇಳೆಯೊಳು ಪಂಡರಪುರನಿಲಯ ವಿಠಲೇಶಗೋನಳಿನಾಕ್ಷಿ ಹೇಳು ಬದರಿ ನಾರಯಣಗೋ ಮಲಯಜಗಂಧಿ ಬಿಂದುಮಾಧವ ರಾಯಗೋಸುಲಭದ ವರ ಪುರುಷೋತ್ತಮನಿಗೋಫಲದಾಯಕ ನಿತ್ಯಮಂಗಳನಾಯಕಗೋಚೆಲುವೆ ನಾಚದೆ…
ಇದು ಭಾಗ್ಯ ಇದು ಭಾಗ್ಯ ಇದು ಭಾಗ್ಯವಯ್ಯಪದುಮನಾಭನ ಪಾದಭಜನೆ ಸುಖವಯ್ಯ ಕಲ್ಲಾಗಿ ಇರಬೇಕು ಕಠಿಣ ಭವತೊರೆಯೊಳಗೆಬಿಲ್ಲಾಗಿ ಇರಬೇಕು ಬಲ್ಲವರೊಳು ಮೆಲ್ಲನೇ ಮಾಧವನ ಮನದಿ ಮೆಚ್ಚಿಸಬೇಕುಬೆಲ್ಲವಾಗಿರಬೇಕು ಬಂಧುಜನರೊಳಗೆ ಬುದ್ಧಿಯಲಿ ತನುಮನವ ತಿದ್ದಿಕೊಳುತಿರಬೇಕುಮುದ್ದಾಗಿ ಇರಬೇಕು ಮುನಿ ಯೋಗಿಗಳಿಗೆಮಧ್ವ ಮತಾಬ್ಧಿಯಲಿ ಮೀನಾಗಿ ಇರಬೇಕುಶುದ್ಧನಾಗಿರಬೇಕು ಕರಣತ್ರಯಂಗಳಲಿ ವಿಷಯಭೋಗದ…
ಮಂದಗಮನೆ ಇವನಾರೆ ಪೇಳಮ್ಮಮಂದರಧರೆ ಗೋವಿಂದ ಕಾಣಮ್ಮಕೆಂದಳಿರು ನಖ ಶಶಿಬಿಂಬ ಪದಪದ್ಮಅಂದುಗೆ ಇಟ್ಟವನಾರೆ ಪೇಳಮ್ಮಅಂದು ಕಾಳಿಂಗನ ಹೆಡೆಯ ತುಳಿದ ದಿಟ್ಟನಂದನ ಕಂದ ಮುಕುಂದ ಕಾಣಮ್ಮಉಡುಗೆ ಪೀತಾಂಬರ ನಡುಗೆ ಹೊನ್ನುಡುದಾರಕಡಗ ಕಂಕಣವಿಟ್ಟವನಾರಮ್ಮಮಡದಿ ಕೇಳ್ ಸಕಲ ಲೋಕಂಗಳ ಕುಕ್ಷಿಯೊ-ಳೊಡನೆ ತೋರಿದ ಜಗದೊಡೆಯ ಕಾಣಮ್ಮನೀರದ ನೀಲದಂತೆಸೆವ ವಕ್ಷದಿ…
ಅಮ್ಮ ನಿಮ್ಮ ಮನೆಗಳಲ್ಲಿ ನಮ್ಮ ರಂಗನ ಕಂಡಿರೇನೆನಮ್ಮ | ಬ್ರಹ್ಮ ಮೂರುತಿ ನಮ್ಮ ಕೃಷ್ಣನು ನಿಮ್ಮ ಕೇರಿಯೋಳಿಲ್ಲವೇನಮ್ಮ|| ಕಾಶಿ ಪೀತಾಂಬರ ಕೈಯಲ್ಲಿ ಕೊಳಲು ಪೂಸಿದ ಶ್ರೀಗಂಧ ಮೈಯೊಳಗಮ್ಮಲೇಸಾಗಿ ತುಲಸಿಯ ಮಾಲೆಯ ಹಾಕಿದ ವಾಸುದೇವನು ಬಂದ ಕಂಡಿರೇನೆ ಕರದಲ್ಲಿ ಕಂಕಣ ಬೆರಳಲ್ಲಿ ಉಂಗುರ ಕೊರಳಲ್ಲಿ ಹಾಕಿದ ಹುಲಿಯುಗುರಮ್ಮ ಅರಳೆಲೆ ಕನಕದ…
ಬುದ್ಧಿ ಮಾತು ಹೇಳಿದರೆ ಕೇಳಬೇಕಮ್ಮ ಮಗಳೆ ಮನ|ಶುದ್ಧಳಾಗಿ ಗಂಡನೊಡನೆ ಬಾಳಬೇಕಮ್ಮ||ಅತ್ತೆ ಮಾವಗಂಜಿಕೊಂಡು ನಡೆಯಬೇಕಮ್ಮ ಮಗಳೆ|ಚಿತ್ತದೊಲ್ಲಭನ ಅಕ್ಕರೆಯನ್ನು ಪಡೆಯಬೇಕಮ್ಮ|ಹೊತ್ತು ಹೊತ್ತಿಗೆ ಮನೆಯ ಕೆಲಸ ಮಾಡಬೇಕಮ್ಮ ಮಗಳೆ|ಹತ್ತುಮಂದಿ ಒಪ್ಪುವ ಹಾಗೆ ನುಡಿಯಬೇಕಮ್ಮ||ಕೊಟ್ಟು ಕೊಂಬುವ ನಂಟರೊಡನೆ ದ್ವೇಷ ಬೇಡಮ್ಮ ಮಗಳೆ|ಅಟ್ಟು ಉಂಬುವ ಕಾಲದಲ್ಲಿ ಆಟ ಬೇಡಮ್ಮ|ಹಟ್ಟಿ…
ಪೊಂಗೊಳಲನೂದುತಿಹ ಯದುಕುಲೋತ್ತುಂಗ ತಿಂಗಳಾಪಾಂಗ ನೀರಾಜಿತ ಶುಭಾಂಗ ಸಲಿಲಗಾಚಲಧರನೆ ಇಳೆಯಾಣ್ಮ ಜ್ವಲನೇತ್ರಬಲಿಯ ಬೇಡಿದೆ ಭೃಗುಕುಲಜನೆನಿಸಿಬಲಿದ ಬಿಲ್ಲನೆ ಮುರಿದು ಲಲನೆಯರ ವಶನಾಗಿಖಳರ ಸಂಭೋಧಿಸಿದೆ ಚೆಲುವ ಹಯವೇರಿ ಬಿಡದೆ ನೋಡಿದೆ ಬೆಟ್ಟದಡಿಗೆ ಬೆನ್ನನು ಕೊಟ್ಟೆಅಡವಿಚರ ಕಡುಕೋಪಿ ಕೊಡೆಯ ಪಿಡಿದುಕೊಡಲಿಕೈ ಜಡೆ ಧರಿಸಿ ಗಿಡ ಹತ್ತಿ ಕೆಡಿಸಿ…
ಪಾಲಿಸೆ ಎನ್ನ ಶ್ರೀಮಹಾಲಕ್ಷ್ಮಿಪಾಲಿಸೆ ಎನ್ನನು ಪಾಲಾಬ್ಧಿ ಸಂಜಾತೆ |ಲಲಿತಾಂಗಿ ಶುಭೆ ದೇವಿ ಮಂಗಳೆ ದೇವಿ|ವೇದಾಭಿಮಾನಿ ಸಾರಸಾಕ್ಷಿಶ್ರೀಧರರಮಣಿ|ಕಾದುಕೊ ನಿನ್ನಯ ಪಾದಸೇವಕರನ್ನುಆದಿಶಕ್ತಿ ಸರ್ವಾಧಾರೆ ಗುಣಪೂರ್ಣೆ||ದಯದಿಂದ ನೋಡೆ ಭಜಿಪ ಭಕ್ತರಭಯ ದೂರ ಮಾಡೆ|ದಯಪಾಲಿಸೆ ಮಾತೆ ತ್ರೈಲೋಕ್ಯ ವಿಖ್ಯಾತೆಜಯದೇವಿ ಸುವ್ರತೆ ಜಗದೀಶನ ಪ್ರೀತೆ||ನೀನಲ್ಲದನ್ಯ ರಕ್ಷಿಪರನುಕಾಣೆ ನಾ ಮುನ್ನ|ದಾನವಾಂತಕ…
ನೋಡುವುದೇ ಕಣ್ಣು ಕೇಳುವುದೇ ಕಿವಿಪಾಡುವುದೇ ವದನ ||ಗಾಡಿಕಾರ ಶ್ರೀ ವೇಣುಗೋಪಾಲನಕೂಡಿ ಕೊಂಡಾಡುವ ಸುಖದ ಸೊಬಗನು||ಪೊಂಗಳಲೂದುತ ಮೃಗಪಕ್ಷಿಗಳನೆಲ್ಲಸಂಗಳಿಸುತಲಿಪ್ಪನ|ಅಂಗಜ ಜನಕ ಗೋಪಾಂಗನೇರೊಡನೆ ಬೆಳ-ದಿಂಗಳೊಳಗೆ ಸುಳಿದಾಡೊ ರಂಗಯ್ಯನ||ನವಿಲಂತೆ ಕುಣಿವ ಹಂಸೆಯಂತೆ ನಲಿವಮರಿ ಕೋಗಿಲೆಯಂತೆ ಕೂಗುವ|ಎರಳೆಯ ಮರಿಯಂತೆ ಜಿಗಿಜಿಗಿದಾಡುವತುಂಬಿ ಝೇಂಕರಿಸುವಂದದಿ ಝೇಂಕರಿಪನ||ಮುರುಡು ಕುಬ್ಜೆಯ ಡೊಂಕು ತಿದ್ದಿ ರೂಪವ…