ಎಲ್ಲಾನು ಬಲ್ಲೆನೆಂಬುವಿರಲ್ಲ EllAnu ballenembuviralla /
ರಚನೆ : ಶ್ರೀ ಪುರಂದರ ದಾಸರು ಎಲ್ಲಾನು ಬಲ್ಲೆನೆಂಬುವಿರಲ್ಲಅವಗುಣ ಬಿಡಲಿಲ್ಲ ||ಪ|| ಸೊಲ್ಲಿಗೆ ಶರಣರ ಕಥೆಗಳ ಪೇಳುತಅಲ್ಲದ ನುಡಿಯನು ನುಡಿಯುವಿರಲ್ಲ ||ಅ|| ಕಾವಿಯನುಟ್ಟು ತಿರುಗುವಿರಲ್ಲ, ಕಾಮವ ಬಿಡಲಿಲ್ಲನೇಮ ನಿಷ್ಠೆಗಳ ಮಾಡುವಿರಲ್ಲ, ತಾಮಸ ಬಿಡಲಿಲ್ಲತಾವೊಂದರಿಯದೆ ಪರರನು ತಿಳಿಯದೆ, ಶ್ವಾನನ ಕುಳಿಯಲಿ ಬೀಳುವಿರಲ್ಲ ||…