ಏಳು ನಾರಾಯಣ ಏಳು /Yelu narayanane elu lakshmi
ಕೀರ್ತನಕಾರರು : ಕನಕದಾಸರು ಏಳು ನಾರಾಯಣ ಏಳು ಲಕ್ಷ್ಮೀರಮಣ ।।ಪ॥ಏಳು ಶ್ರೀಗಿರಿ ಒಡೆಯ ಶ್ರೀವೆಂಕಟೇಶಏಳಯ್ಯ ಬೆಳಗಾಯಿತು ।।ಅ.ಪ॥ ಕಾಸಿದ್ದ ಹಾಲನ್ನು ಕಾವಡಿಯೊಳು ಹೆಪ್ಪಿಟ್ಟುಲೇಸಾಗಿ ಕಡೆದು ಹೊಸಬೆಣ್ಣೆ ಕೊಡುವೆಶೇಷಶಯನನೆ ಏಳು ಸಮುದ್ರ ಮಥನವ ಮಾಡುದೇಶ ಕೆಂಪಾಯಿತು ಏಳಯ್ಯ ಹರಿಯೇ ।।೧।।ಅರಳು ಮಲ್ಲಿಗೆ ಜಾಜಿ ಪರಿಮಳದ ಪುಷ್ಪಗಳಸುರರು ತಂದಿದ್ದಾರೆ…