ರಾಘವೇಂದ್ರ ತೀರ್ಥನೀತ ರಾಜಿಸುವಾತ / Raghavendra teerthaneeta rarajisuvaata
ರಾಘವೇಂದ್ರ ತೀರ್ಥನೀತ ರಾಜಿಸುವಾತ || ಪ ||ಪಾಪೌಘಗಳೆಲ್ಲವ ನೋಡಿಸಿ ಪುಣ್ಯಗಳೀವಾತಾ || ಅ || ಬಣ್ಣ ಬಣ್ಣದಿಂದ ಬಹಳ ಬೋಧಿಸುವಾತ – ಬಹಳಸಣ್ಣ ದೊಡ್ಡಭೀಷ್ಟಗಳ ಸಾಧಿಸುವಾತಾಪುಣ್ಯವಂತರಿಂದ ಬಹು ಪೂಜೆಗೊಂಬಾತ – ನಮಗೆಕಣ್ಣ ಹಬ್ಬವಾಗುವಂತೆ ಕಾಣಿಸುವಾತಾ || ೧ || ಕಾಮಕ್ರೋಧಾದಿಗಳನೆ ಕಾಲಲೊದ್ದಾತ –…