ಶ್ರೀ ರಾಘವೇಂದ್ರ ಗಾಯತ್ರಿ ಮಂತ್ರ
ರಾಯರ ಈ ಒಂದು ಮಂತ್ರವನ್ನು ಭಕ್ತಿಯಿಂದ ಪಠಿಸಿದರೆ ಸಾಕ್ಷಾತ್ ಗುರು ರಾಯರು ನಿಮ್ಮ ಕನಸಿನಲ್ಲಿ ಬಂದು ನಿಮ್ಮ ಕಷ್ಟಗಳನ್ನು ಬಗೆಹರಿಸುತ್ತಾರೆ. ಮಹಾ ಮಹಿಮ ಗುರುಗಳು ಮತ್ತು ಜೀವಂತ ದೇವರು. ಗುರುರಾಘವೇಂದ್ರರ ಆರಾಧ್ಯ ದೈವ ಮೂಲರಾಮ ಅಂದರೆ ಮಹಾವಿಷ್ಣು ಜೀವನದಲ್ಲಿ ಎಂತಹ ಕಷ್ಟಗಳೇ…